Please wait... We are loading data for you!

ನಮ್ಮ ಬಗ್ಗೆ

ಸಾರ್ವಜನಿಕರಿಗೆ ಒದಗಿಸುವ ಮಾಹಿತಿಯಲ್ಲಿ ಪಾರದರ್ಶಕತೆ ಮತ್ತು ನಿಖರತೆಯೊಂದಿಗೆ ಸರ್ಕಾರದ ಆಡಳಿತವನ್ನು ವೇಗಗೊಳಿಸುವ ಮಹತ್ತರ ಧ್ಯೇಯದೊಂದಿಗೆ ಮಾಹಿತಿ ಮತ್ತು ತಂತ್ರಜ್ಞಾನದ ಪರಿಣಾಮಕಾರಿಯಾಗಿ ಬಳಸಿಕೊಳ್ಳೂವುದರಲ್ಲಿ ಕರ್ನಾಟಕ ಸರ್ಕಾರ ಮುಂಚೂಣಿಯಲ್ಲಿದೆ. ಅದರ ನಿದರ್ಶನವಾಗಿ ಇ-ಆಡಳಿತ ಕೇಂದ್ರದ ಮೂಲಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆ ಈ ಹೊಸ ನಾಗರಿಕ ಪೋರ್ಟಲ್ ಅನ್ನು ಪ್ರಕಟಿಸಿದೆ.

ಆಡಳಿತದಲ್ಲಿ ನಾಗರಿಕರು ಸಕ್ರಿಯವಾಗಿ ಭಾಗವಹಿಸುವಂತೆ ಮಾಡುವ ನಿಟ್ಟಿನಲ್ಲಿ ಈ ಜಾಲತಾಣವು ಮತ್ತೊಂದು ಬಲಿಷ್ಠ ಹೆಜ್ಜೆಯಾಗಿದೆ. ಈ ಪೋರ್ಟಲ್ ನಾಗರಿಕರಿಗೆ ನಿಗದಿತ ಅವಧಿಯಲ್ಲಿ ಪ್ರಕಟವಾದ ಸರ್ಕಾರಿ ಆದೇಶಗಳನ್ನು ಹುಡುಕಲು ಸಹಾಯ ಮಾಡುತ್ತದೆ. ಇ-ಆಫೀಸ್ ಭಾರತ ಸರ್ಕಾರದ ಇ-ಆಡಳಿತ ಯೋಜನೆಯಡಿ “ತಂತ್ರಾಂಶ ಆಧಾರಿತ ಯೋಜನೆ” ಆಗಿದೆ. ಈ ತಂತ್ರಾಂಶವನ್ನು ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ (ಎನ್‌ಐಸಿ) ಅಭಿವೃದ್ಧಿಪಡಿಸಿದೆ ಮತ್ತು ಇ-ಆಡಳಿತ ಕೇಂದ್ರವು ರಾಜ್ಯದಲ್ಲಿ ಇದರ ಅನುಷ್ಠಾನವನ್ನು ನೋಡಿಕೊಳ್ಳುತ್ತಿದೆ.

ಸಚಿವಾಲಯದ ಕಡತಗಳು ಮತ್ತು ಸ್ವೀಕೃತಿಗಳು

ಸರ್ಕಾರಿ ಆದೇಶ ಹುಡುಕಿ

OR

2020ರ ಹಿಂದಿನ ಸರ್ಕಾರಿ ಆದೇಶಗಳು



ಇತ್ತೀಚಿನ ಸರ್ಕಾರಿ ಆದೇಶಗಳ ಪಟ್ಟಿ

ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು
  • ಗೌಪ್ಯತಾ ನೀತಿ
  • ಸಹಾಯ

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ನಾಗರಿಕ ಇ-ಕಛೇರಿ ಜಾಲತಾಣ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ